ಪಂಜಾಬ್ ತಂಡವು ಕಪ್ ಗೆಲ್ಲಲು ಹೆಸರು ಬದಲಿಸಿದೆ | Oneindia Kannada
Oneindia Kannada

Oneindia Kannada

1254Subscrice


ಕಿಂಗ್ಸ್ ಇಲೆವ್ ಪಂಜಾಬ್ ತಂಡ ತನ್ನ ಹೆಸರನ್ನು ಬದಲಾಯಿಸಿಕೊಂಡು ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದೆ. ಕಳೆದ 13 ಆವೃತ್ತಿಗಳಲ್ಲಿ ಒಂದು ಬಾರಿಯೂ ಪ್ರಶಸ್ತಿ ಗೆಲ್ಲಲು ವಿಫಲವಾಗಿರುವ ಈ ಫ್ರಾಂಚೈಸಿ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ತನ್ನ ಹೆಸರನ್ನು ಬದಲಾಯಿಸಿಕೊಂಡು ಕಣಕ್ಕಿಳಿಯುವುದು ಖಚಿತವಾಗಿದೆ.

IPL is about to start in 2 months but before that teams are going through a major transformation thanks to a mini auction. But Punjab team has gone a step further